Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಮನೆಯೊಂದರ ಫ್ರಿಡ್ಜ್ ನಲ್ಲಿ ಅಕ್ರಮ ಕಾಡು ಪ್ರಾಣಿಯ ಮಾಂಸ ಪತ್ತೆ – ಆರೋಪಿಗಾಗಿ ಶೋದ
    ಇತ್ತೀಚಿನ ಸುದ್ದಿ

    ಕಡಬ: ಮನೆಯೊಂದರ ಫ್ರಿಡ್ಜ್ ನಲ್ಲಿ ಅಕ್ರಮ ಕಾಡು ಪ್ರಾಣಿಯ ಮಾಂಸ ಪತ್ತೆ – ಆರೋಪಿಗಾಗಿ ಶೋದ

    April 24, 2025
    Share

    ಕಡಬ : ಮನೆಯೊಂದರಲ್ಲಿ ಅಕ್ರಮವಾಗಿ ಕಾಡು ಪ್ರಾಣಿಯ ಮಾಂಸವನ್ನು ಸಂಗ್ರಹಿಸಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಪಂಜ ವಲಯ ತಂಡ ಅರಣ್ಯ ಅಧಿಕಾರಿಗಳ ದಾಳಿ ನಡೆಸಿದ್ದು ಮನೆಯ ಫ್ರಿಡ್ಜ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಕಾಡು ಪ್ರಾಣಿಯ ಮಾಂಸ ಪತ್ತೆ ಹಚ್ಚಿದ್ದಾರೆ.

    ಕಡಬದ ನೂಜಿಬಾಳ್ತಿಲ ಎಂಬಲ್ಲಿ ಘಟನೆ ನಡೆದಿದ್ದು ನೂಜಿಬಾಳ್ತಿಲ ಗ್ರಾಮದ ಪಟ್ಟಣ ತೇಗಿಲ್ ಕಳಜಾಲು ನಿವಾಸಿ ವರ್ಗಿಸ್ ತೋಮಸ್ ಎಂಬವರಿಗೆ ಸೇರಿದ ಮನೆಯಲ್ಲಿ ಸುಮಾರು 10 ಕೆಜಿ ಕಾಡುಪ್ರಾಣಿ ಮಾಂಸ ಪತ್ತೆ ಹಚ್ಚಿದ್ದಾರೆ.

    ಆರೋಪಿ ಪರಾರಿಯಾಗಿದ್ದು ಕಾಡುಪ್ರಾಣಿ ಮಾಂಸ ಹಾಗೂ ಬಂದೂಕು ವಶಕ್ಕೆ ಪಡೆದಿದ್ದಾರೆ.

    ಕಾರ್ಯಚರಣೆಯಲ್ಲಿ ಪಂಜ ಉಪ ವಲಯ ಅರಣ್ಯಾಧಿಕಾರಿ ಸಂದ್ಯಾ ಅಜಿತ್, ಸುನಿಲ್, ಯಶೋಧರ ಮೊದಲಾದವರು ಭಾಗಿಯಾಗಿದ್ದರು.

    Post Views: 169

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.