Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು ಸ್ಕೂಟರ್ ಸವಾರನ ಮೇಲೆ ಕಾಡು ಹಂದಿ ದಾಳಿ, ಗಂಭೀರ ಗಾಯ..!
    ಇತ್ತೀಚಿನ ಸುದ್ದಿ

    ಪುತ್ತೂರು ಸ್ಕೂಟರ್ ಸವಾರನ ಮೇಲೆ ಕಾಡು ಹಂದಿ ದಾಳಿ, ಗಂಭೀರ ಗಾಯ..!

    August 20, 2024
    Share

    ಪುತ್ತೂರು: ಸ್ಕೂಟರ್ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಇಂದು ಮಂಗಳವಾರ ಮುಂಜಾನೆ ದಕ್ಷಿಣ ಕನ್ನಡದ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ನಡೆದಿದೆ.

    ಸ್ಥಳೀಯ ನಿವಾಸಿ ಧನುಷ್(30) ಕಾಡು ಹಂದಿ ದಾಳಿಯಿಂದ ಗಾಯಗೊಂಡವರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರಿನಲ್ಲಿ  ಪೆಟ್ರೋಲ್ ಬಂಕ್ ಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ಎರಗಿದೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಧನುಷ್ ಮೇಲೆ ಎರಗಿದ ಕಾಡುಹಂದಿ, ಅವರ ಬಲ ಕೈ ಸೇರಿ  ದೇಹದ ಇತರ ಭಾಗಗಳಿಗೆ ಕಚ್ಚಿ ಗಾಯಗೊಳಿಸಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Post Views: 199

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.