Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ..!
    ಇತ್ತೀಚಿನ ಸುದ್ದಿ

    ಸುಳ್ಯ: ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ..!

    February 22, 2024
    Share

    ಸುಳ್ಯ: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ಮಾಡಿ ತೀವ್ರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ದುಗಲಡ್ಕ ಕೂಟೇಲಿನಲ್ಲಿ ನಡೆದಿದೆ. ಗಾಯಗೊಂಡ ಮಹಿಳೆ ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂದು ಗುರುತಿಸಲಾಗಿದೆ. ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಫೆ. 22 ರಂದು ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವಾಗ ಈ ಘಟನೆ ನಡೆದಿದೆ. ಪೊದೆಯಲ್ಲಿದ್ದ ಕಾಡುಹಂದಿ ಪದ್ಮಾವತಿ ಮೇಲೆ ಏಕಾಏಕಿ ಧಾಳಿ ನಡೆಸಿತೆನ್ನಲಾಗಿದೆ. ದಾಳಿಯಿಂದ ಪಾರಾಗಲು ಓಡಿದ ಮಹಿಳೆಯನ್ನು ಬೆನ್ನಟ್ಟಿದ ಕಾಡುಹಂದಿ ಮತ್ತೊಮ್ಮ ಕಚ್ಚಿ ತೀವ್ರ ಗಾಯಗೊಳಿಸಿತೆಂದು ತಿಳಿದುಬಂದಿದೆ. ವಿಷಯ ತಿಳಿದ ಇತರ ಟ್ಯಾಪರ್ ಗಳು ಕೆ.ಎಫ್.ಡಿ.ಸಿ. ಅಧಿಕಾರಿಗಳಿಗೆ ತಿಳಿಸಿದ ಕೂಡಲೇ ಅವರು ವಾಹನ ತಂದು, ನಿಗಮದ ಸಿಬ್ಬಂದಿ ಮತ್ತು ಊರವರು, ಬಂಧುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ. ರಬ್ಬರ್ ತೋಟದಲ್ಲಿ ಪೂದೆಗಳು ಹೆಚ್ಚಾಗಿ ಆಳೆತ್ತರಕ್ಕೆ ಬೆಳೆದಿದ್ದು ಇದರಲ್ಲಿ ಕಾಡು ಹಂದಿ ಸೇರಿದಂತೆ ವಿವಿಧ ವನ್ಯ ಪ್ರಾಣಿಗಳು ಅವಿತು ಕುಳಿತುಕೊಳ್ಳತ್ತಿದ್ದು, ಇಂತಹ ಘಟನೆಗಳು ನಡೆಯಲು ಕಾರಣವಾಗಿದೆ.

    Post Views: 214

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.