Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG BREAKING NEWS: ಹಿಂದೂ ಪದದ ಬಗ್ಗೆ ಹೇಳಿದ್ದ ಹೇಳಿಕೆ ಹಿಂಪಡೆದ ಶಾಸಕ ಸತೀಶ್ ಜಾರಕಿಹೊಳಿ
    ಇತ್ತೀಚಿನ ಸುದ್ದಿ

    BIG BREAKING NEWS: ಹಿಂದೂ ಪದದ ಬಗ್ಗೆ ಹೇಳಿದ್ದ ಹೇಳಿಕೆ ಹಿಂಪಡೆದ ಶಾಸಕ ಸತೀಶ್ ಜಾರಕಿಹೊಳಿ

    November 9, 2022
    Share

    ಬೆಂಗಳೂರು: ಹಿಂದೂ ಪದದ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಂತ ಹೇಳಿಕೆ ಬಗ್ಗೆ ಬಿಜೆಪಿ ಸೇರಿದಂತೆ ಜೆಡಿಎಸ್ ನಿಂದಲೂ ವ್ಯಾಪಕ ವಿರೋಧ, ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಜೊತೆಗೆ ಜನತೆಯಲ್ಲಿ ವಿಷಾದವನ್ನು ವ್ಯಕ್ತ ಪಡಿಸಿದ್ದಾರೆ.

    ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಹಿಂದೂ ಪದದ ಬಗ್ಗೆ ತಾವು ಹೇಳಿದ್ದಂತ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೇ ವಿಷಾಧಿಸುತ್ತೇನೆ ಎಂದಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರವನ್ನು ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮ ಹೇಳಿಕೆಯಲ್ಲಿ ತಪ್ಪು ಇದೆಯಾ ಎನ್ನುವ ಬಗ್ಗೆ ತನಿಖೆ ನಡೆಸುವಂತೆಯೂ ಕೋರಿದ್ದಾರೆ.

    ಅಂದಹಾಗೇ ನವೆಂಬರ್ 6ರಂದು ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆಯಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ಹಿಂದೂ ಪದದ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಂತ ಹೇಳಿಕೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ಇಂತಹ ಹೇಳಿಕೆಯನ್ನು ವಾಪಾಸ್ ಪಡೆದಿದ್ದಾರೆ.

    Post Views: 183

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.