Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

    February 13, 2024
    Share

    ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

    ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಅಬ್ದುಲ್ ಮಜೀದ್ ಅವರ ಮಗ ಮಹಮ್ಮದ್ ಸಮೀವುಲ್ಲಾ ಹಾಗೂ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ನಿವಾಸಿ ಮೋಯ್ದು ಕುಂಞಿ ಅವರ ಮಗ ಇಬ್ರಾಹಿಂ ಬಂಧಿತ ಆರೋಪಿಗಳು.ಫೆ.12 ರಂದು ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಬಿ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷರಾದ ಮೂರ್ತಿ ಸಿಬ್ಬಂದಿಗಳಾದ ಹೆಚ್ ಸಿ ಕೃಷ್ಣ ಮತ್ತು ಪಿ ಸಿ ಯೋಗೇಶ್ ಡಿ ಎಲ್ , ಪುನೀತ್ ರವರು ಮಾಹಿತಿ ಸಂಗ್ರಹಿಸಿ ಬೆಂಗಳೂರಿನಿಂದ ದಸ್ತಗಿರಿ ಮಾಡಿದ್ದಾರೆ.ಆರೋಪಿಗಳನ್ನು ಮಂಗಳೂರಿನ  2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಜರು ಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನದ ವಿಧಿಸಿದೆ.

    Post Views: 190

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.