Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆ ಸಾವು
    ಇತ್ತೀಚಿನ ಸುದ್ದಿ

    ಕಡಬ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆ ಸಾವು

    January 3, 2023
    Share

    ಕಡಬ: ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದಲ್ಲಿ ನಡೆದಿದೆ.

    ಕೊಣಾಲು ಗ್ರಾಮದ ದಿವಗಂತ ವೆಂಕಪ್ಪಗೌಡ ಅವರ ಪತ್ನಿ ಚೆನ್ನಮ್ಮ (70) ಎಂಬವರು ಬಾವಿಗೆ ಬಿದ್ದು ಮೃತಪಟ್ಟ ಮಹಿಳೆಯಾಗಿದ್ದಾರೆ.

    ಚೆನ್ನಮ್ಮ ಅವರು ತೋಟಕ್ಕೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಿ,ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಮೃತರು ಇಬ್ಬರು ಗಂಡು ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 215

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.