Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ. ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ವಿಟ್ಲ. ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

    December 5, 2022
    Share

    ವಿಟ್ಲ. ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡವರನ್ನು ಕಸಬಾ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡರ ಪತ್ನಿ ಸವಿತ ಯಾನೆ ಸೇಸಮ್ಮ (50) ಎಂದು ಗುರುತಿಸಲಾಗಿದೆ.

    ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮೃತರ ಸಹೋದರ ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Post Views: 167

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.