Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೊಸ ವರ್ಷದ ಮೊದಲ ದಿನವೇ ಯುವತಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಹೊಸ ವರ್ಷದ ಮೊದಲ ದಿನವೇ ಯುವತಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ..!

    January 1, 2024
    Share

    ಹೊಸ ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸುಧಾಮನಗರದಲ್ಲಿ ನಡೆದಿದೆ.

    ಮೃತರನ್ನು ವರ್ಷಿಣಿ (21) ಎಂದು ಗುರುತಿಸಲಾಗಿದೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು.

    ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 271

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.