Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಬಾವಿಗೆ ಹಾರಿ ವಿವಾಹಿತ ಮಹಿಳೆ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಪುತ್ತೂರು: ಬಾವಿಗೆ ಹಾರಿ ವಿವಾಹಿತ ಮಹಿಳೆ ಆತ್ಮಹತ್ಯೆ..!

    April 12, 2023
    Share

    ಪುತ್ತೂರು: ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಂಪಾಡಿ ಗುಮ್ಮಟಗದ್ದೆ ಎಂಬಲ್ಲಿ ವರದಿಯಾಗಿದೆ.

    ಗುಮ್ಮಟಗದ್ದೆಯ ನಿವಾಸಿ ಬಾಲಕೃಷ್ಣ ಎಂಬವರ ಪುತ್ರಿ ಪುಣ್ಯಶ್ರೀ(32)ಮೃತ ಯುವತಿ.

    ಪುಣ್ಯಶ್ರೀಯನ್ನು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಉದ್ದದಪಳಿಕೆ ನಿವಾಸಿ ಪುರುಶೋತ್ತಮ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು.

    ಪುಣ್ಯಶ್ರೀ ಕಳೆದ ಕೆಲ ದಿನಗಳ ಹಿಂದೆ ಬೆಳ್ತಂಗಡಿಯ ಪತಿಯ ಮನೆಯಿಂದ ತನ್ನ ತವರು ಮನೆಯಾದ ಗುಮ್ಮಟಗದ್ದೆಗೆ ಆಗಮಿಸಿದ್ದರು ಎನ್ನಲಾಗಿದೆ.ಎ.10ರಂದು ತನ್ನ ಪತಿಗೆ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಅಲ್ಲದೆ ಅದೇ ದಿನ ತನ್ನ ಚಿಕ್ಕಮ್ಮನಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು ಎನ್ನಲಾಗಿದೆ.

    ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಮೃತರು ಪತಿ,ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 254

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.