Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು : ಯುವತಿ ನೇಣು ಬಿಗಿದು ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಪುತ್ತೂರು : ಯುವತಿ ನೇಣು ಬಿಗಿದು ಆತ್ಮಹತ್ಯೆ..!

    March 4, 2024
    Share

    ಕಡಬ ಸಮೀಪ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ.

    ಮೃತಪಟ್ಟವರು ಕಾಣಿಯೂರು ಗ್ರಾಮದ ಅನಿಲ ಮನೆ ಪದ್ಮಯ್ಯ ಗೌಡ ಅವರ ಪುತ್ರಿ ದಿವ್ಯಾ ಶ್ರೀ(26) ಎಂದು ಗುರುತಿಸಲಾಗಿದೆ.

    ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದು, ತಕ್ಷಣ ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಯುವತಿ ಮೃತಪಟ್ಟರೆನ್ನಲಾಗಿದೆ. ಮೇಲ್ನೋಟಕ್ಕೆ ಅಪಪ್ರಚಾರಕ್ಕೆ ಮನನೊಂದು ಯುವತಿ ಜೀವಾಂತ್ಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯುವತಿಯ ತಂದೆ ಪದ್ಮಯ್ಯ ಗೌಡ ಅನಿಲ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ‌ 

    ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    Post Views: 249

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.