Facebook Twitter Instagram
    Saturday, May 31
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಹೋದರನಿಂದ ಮಹಿಳಾ ಕಾನ್‌ಸ್ಟೆಬಲ್ ಕೊಲೆ- ಮರ್ಯಾದಾ ಹತ್ಯೆ ಶಂಕೆ
    ಇತ್ತೀಚಿನ ಸುದ್ದಿ

    ಸಹೋದರನಿಂದ ಮಹಿಳಾ ಕಾನ್‌ಸ್ಟೆಬಲ್ ಕೊಲೆ- ಮರ್ಯಾದಾ ಹತ್ಯೆ ಶಂಕೆ

    December 3, 2024

    ಹೈದರಾಬಾದ್‌ : ತೆಲಂಗಾಣ ಪೊಲೀಸ್ ಇಲಾಖೆಯ ಮಹಿಳಾ‌ ಕಾನ್‌ಸ್ಟೆಬಲ್ ಒಬ್ಬರನ್ನು ನಡುರಸ್ತೆಯಲ್ಲಿಯೇ ಆಕೆಯ ಸಹೋದರ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೈದರಾಬಾದ್‌ನ ಇಬ್ರಾಹಿಂಪುರದಲ್ಲಿ ನಡೆದಿದೆ.

    ಇತ್ತೀಚೆಗೆ ಪ್ರೇಮ ವಿವಾಹವಾಗಿದ್ದ ಮಹಿಳಾ ಕಾನ್‌ಸ್ಟೆಬಲ್ ಹಯಾತ್‌ನಗರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ದ್ವಿಚಕ್ರ ವಾಹನದಲ್ಲಿ ಕರ್ತವ್ಯಕ್ಕೆ ತೆರಳುತ್ತಿರುವ ವೇಳೆ ಈ ಹತ್ಯೆ ನಡೆದಿದ್ದು, ಈ ಕೊಲೆಯನ್ನು ಮರ್ಯಾದಾ ಹತ್ಯೆ ಪ್ರಕರಣವೆಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಾರಿನಲ್ಲಿ ಬಂದಿದ್ದ ಆರೋಪಿ ಹಿಂದಿನಿಂದ ಮಹಿಳೆಯ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಆಕೆ ಕೆಳಗೆ ಬಿದ್ದಾಗ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿದ್ದಾನೆ. ಇದು ಮರ್ಯಾದಾ ಹತ್ಯೆಯ ಪ್ರಕರಣವೇ ಎಂಬುವುದರ ತನಿಖೆ ನಡೆಸುತ್ತಿದ್ದೇವೆ. ಮೃತ ಮಹಿಳೆ ಮತ್ತು ಸಹೋದರನ ನಡುವೆ ಜಮೀನಿನ ವಿಚಾರವಾಗಿ ಗಲಾಟೆ ನಡೆದಿರುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    Post Views: 286

    Related Posts

    ಮಂಗಳೂರು: ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗೆ ಲಂಚ ನೀಡಲು ಬಂದ ಅಧಿಕಾರಿ ಅರೆಸ್ಟ್

    May 31, 2025

    ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

    May 31, 2025

    ಕೋಮು ದ್ವೇಷ ಪ್ರಚೋದನೆ ನಿಗ್ರಹಿಸಲು ದಿಟ್ಟಕ್ರಮ : `ವಿಶೇಷ ಕಾರ್ಯಪಡೆ’ ರಚಿಸಿ ಸರ್ಕಾರ ಆದೇಶ

    May 31, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.