Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ವಿದ್ಯುತ್ ಶಾಕ್‌ ಹೊಡೆದು‌ ಮಹಿಳೆ ಮೃತ್ಯು
    ಇತ್ತೀಚಿನ ಸುದ್ದಿ

    ಸುಳ್ಯ: ವಿದ್ಯುತ್ ಶಾಕ್‌ ಹೊಡೆದು‌ ಮಹಿಳೆ ಮೃತ್ಯು

    October 8, 2023
    Share

    ಸುಳ್ಯ: ಮನೆಯಲ್ಲಿ ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆ‌ ಗ್ರಾಮದ ಬೊಮ್ಮಾರಿನಿಂದ‌ ವರದಿಯಾಗಿದೆ.

    ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಎಂಬವರೇ ಮೃತ ಪಟ್ಟ ಮಹಿಳೆಯಾಗಿದ್ದಾರೆ.

    ಲಲಿತಾರವರು ದಿನಂಪ್ರತಿ ಮಲಗುವ ಸಮಯದಲ್ಲಿ‌ ಇನ್ವರ್ಟರ್ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್ ಅನ್ನು ತೆಗೆದು ಮಲಗುತ್ತಿದ್ದರೆನ್ನಲಾಗಿದೆ. ನಿನ್ನೆ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಷ್ಟಾಗಲೇ ಅವರು ಮೃತಪಟ್ಟರೆಂದು ತಿಳಿದು ಬಂದಿದೆ.

    ಮೃತರು ಪತಿ, ಇಬ್ಬರು ಪುತ್ರರಾದ ಗೌತಮ್, ಅಖಿಲ್ ಹಾಗೂ ಬಂಧುಗಳನ್ನು‌ ಅಗಲಿದ್ದಾರೆ.

    Post Views: 190

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.