Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಪಂಪ್‌ಗೆ ಸ್ವಿಚ್ ಹಾಕುವಾಗ  ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು
    ಇತ್ತೀಚಿನ ಸುದ್ದಿ

    ಕಡಬ: ಪಂಪ್‌ಗೆ ಸ್ವಿಚ್ ಹಾಕುವಾಗ  ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು

    June 17, 2025
    Share

    ಕಡಬ : ಪಂಪ್‌ಗೆ ಸ್ವಿಚ್ ಹಾಕುವಾಗ  ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವನ್ನಪ್ಪಿರುವ ಘಟನೆ  ಎಡಮಂಗಲ ಸಮೀಪದ ಚಾರ್ವಾಕ ಗ್ರಾಮದಲ್ಲಿ ಜೂನ್ 16ರ ಸಂಜೆ ನಡೆದಿದೆ.

    ದೋಳ್ಪಾಡಿ ನಿವಾಸಿ ಪುರಂದರ ಎಂಬವರ ಪತ್ನಿ ರೇಖಾ(35) ಮೃತಟ್ಟವರು.  ರೇಖಾ ತಮ್ಮ ಮನೆಯಲ್ಲಿ ನೀರಿನ ಪಂಪ್ ಆನ್ ಆಗ್ತಿಲ್ಲ ಎಂದು  ಕೇಬಲ್ ಮುಟ್ಟಿದ್ದಾರೆ. ಆಗ ವಿದ್ಯುತ್ ಶಾಕ್ ಹೊಡೆದು ಬಿದ್ದಿದ್ದಾರೆ ಎನ್ನಲಾಗಿದೆ. 

    ತಕ್ಷಣ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರಿಕ್ಷೇಗಾಗಿ  ಆರೋಗ್ಯ ಕೇಂದ್ರದ ಶವಗಾರದಲ್ಲಿ ಇರಿಸಲಾಗಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 157

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.