Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಪುತ್ತೂರು: ತೆಂಗಿನಕಾಯಿ ಕೀಳುವ ಕೆಲಸ ಮಾಡುತ್ತಿದ್ದ ಮಹಿಳೆ ಮರದಿಂದ ಬಿದ್ದು ಸಾವು
    ಕರಾವಳಿ ಸುದ್ದಿ

    ಪುತ್ತೂರು: ತೆಂಗಿನಕಾಯಿ ಕೀಳುವ ಕೆಲಸ ಮಾಡುತ್ತಿದ್ದ ಮಹಿಳೆ ಮರದಿಂದ ಬಿದ್ದು ಸಾವು

    August 9, 2023
    Share

    ಪುತ್ತೂರು; ತೆಂಗಿನಕಾಯಿ ತೆಗೆಯೋ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಸವಣೂರಿನಲ್ಲಿ ನಡೆದಿದೆ.ಸವಣೂರು ಸಮೀಪದ  ಪುಣ್ಚಪ್ಪಾಡಿ ಗ್ರಾಮದ ಸುಚಿತ್ರ (30) ಮೃತ ಮಹಿಳೆ. ಸುಚಿತ್ರ ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು.ಹಲವಾರು ಸಂಘ ಸಂಸ್ಥೆಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದರು. ಮೃತರುಪತಿ ಪ್ರಮೋದ್ ಬೊಳ್ಳಾಜೆ್ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

    Post Views: 212

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.