Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬೈಕಿನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು..!
    ಇತ್ತೀಚಿನ ಸುದ್ದಿ

    ಮಂಗಳೂರು: ಬೈಕಿನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು..!

    May 18, 2024
    Share

    ಮಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ಬೈಕಿನಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ.

    ಸಾವನ್ನಪ್ಪಿದವರು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ತಿಳಿಯಲಾಗಿದೆ.

    ರಾತ್ರಿ ಅಭಿಷೇಕ್‌ ಅವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್‌ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಬಂದು ಗೋರಿಗುಡ್ಡ ವೆಲೆನ್ಸಿಯಾ ಚರ್ಚ್‌ ರಸ್ತೆಯಲ್ಲಿರುವ ತರಕಾರಿ ಅಂಗಡಿಯಿಂದ ಎಳನೀರು ಖರೀದಿಸಿದ್ದರು. ಬಳಿಕ ಅಲ್ಲಿಂದ ಮನೆಯ ಕಡೆಗೆ ಹೋಗುತ್ತಿದ್ದಾಗ ಕವಿತಾ ರಸ್ತೆಗೆ ಬಿದ್ದರು. ಅವರನ್ನು ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

    ಕದ್ರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 188

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.