Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಾದಾಚಾರಿ ಮಹಿಳೆಗೆ ಖಾಸಗಿ ಬಸ್‌ ಢಿಕ್ಕಿ..!!
    ಇತ್ತೀಚಿನ ಸುದ್ದಿ

    ಮಂಗಳೂರು: ಪಾದಾಚಾರಿ ಮಹಿಳೆಗೆ ಖಾಸಗಿ ಬಸ್‌ ಢಿಕ್ಕಿ..!!

    January 13, 2026
    Share

    ಮಂಗಳೂರು : ನಗರದ ಬೋಂದೆಲ್‌ ಬಳಿ ಖಾಸಗಿ ಬಸ್‌ ಪಾದಾಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ಧಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಮಹಿಳೆಯೊಬ್ಬರು ರಸ್ತೆದಾಟುತ್ತಿದ್ದ ವೇಳೆ ಅತಿವೇಗದಲ್ಲಿ ಬಂದಂತಹ ಬಸ್‌, ನಿಯಂತ್ರಣಕ್ಕೆ ಬಾರದೆ ಢಿಕ್ಕಿಹೊಡೆದಿದೆ. ಢಿಕ್ಕಿ ಪರಿಣಾಮ ಬಸ್‌ನ ಗಾಜುಗಳು ಪುಡಿಪುಡಿಯಾಗಿದೆ. ಮಹಿಳೆಯೂ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ದಿನಂಪ್ರತಿ ಖಾಸಗಿ ಬಸ್‌ಗಳ ಅತಿವೇಗದ ಚಾಲನೆಯು ಸಾರ್ವಜನಿಕರಿಗೆ ನಿರಂತರ ಚಿಂತೆಗೆ ಒಳಗಾಗಿದೆ. ಬೋಂದೆಲ್‌ ಏರ್‌ಪೋರ್ಟ್‌ ರೋಡ್‌ನಲ್ಲಿ ಘಟನೆ ನಡೆದಿದ್ದು, ಈ ಪ್ರದೇಶದಲ್ಲಿ ಶಾಲೆ, ಚರ್ಚ್ ಖಾಸಗಿ ಸಂಸ್ಥೆಗಳು ಇದ್ದು ದಿನನಿತ್ಯ ಅನೇಕರು ಇಲ್ಲಿ ಓಡಾಡುತ್ತಿರುತ್ತಾರೆ. ಶಾಲಾವಾತಾವರಣ ಆದ ಕಾರಣ ಖಾಸಾಗಿ ಬಸ್‌ಗಳ ಹಾರಾಟದ ಚಾಲನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂಬ ಕೂಗು ಕೂಡ ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ.

    Post Views: 112

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.