Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಂಕಿತ ಉಗ್ರನ ಜೊತೆ ಪ್ರೀತಿ-ಪ್ರೇಮ: NIAಯಿಂದ ಭಟ್ಕಳದ ಯುವತಿಯ ವಿಚಾರಣೆ
    ಇತ್ತೀಚಿನ ಸುದ್ದಿ

    ಶಂಕಿತ ಉಗ್ರನ ಜೊತೆ ಪ್ರೀತಿ-ಪ್ರೇಮ: NIAಯಿಂದ ಭಟ್ಕಳದ ಯುವತಿಯ ವಿಚಾರಣೆ

    January 26, 2024
    Share

    ಐಸಿಸ್ ಜೊತೆ ಸಂಪರ್ಕ ಹೊಂದಿರುವ ಶಂಕಿತ ಉಗ್ರನ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಯುವತಿಯನ್ನು ರಾಷ್ಟ್ರೀಯ ತನಿಖಾ ದಳ (NIA) ತೀವ್ರ ವಿಚಾರಣೆ ನಡೆಸಿದೆ.

    ಕಳೆದ ಎರಡು ದಿನಗಳ ಹಿಂದೆ ಮಹರಾಷ್ಟ್ರದ ಎನ್ ಐಎ ಅಧಿಕಾರಿಗಳು ಭಟ್ಕಳದ ಆಜಾದ್ ನಗರಕ್ಕೆ ಆಗಮಿಸಿ, ಯುವತಿಯನ್ನು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

    ಐಸಿಸ್ ಸಂಘಟನೆಗೆ ಹಣ ವರ್ಗಾವಣೆ ಮಾಡುತ್ತಿದ್ದ ಇಂಜಿನಿಯರ್ ಹುಸೇನ್ ಅಬ್ದುಲ್ ಅಜೀಜ್ ಶೇಖ್ (32) ಎಂಬಾತನನ್ನು ಮಹಾರಾಷ್ಟ್ರದ ನಾಸಿಕ್ ನ ಟಿಡ್ಕೆ ಕಾಲೋನಿಯಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಹುಸೇನ್ ಅಬ್ದುಲ್ ಶೇಖ್ ಮನೆಯಲ್ಲಿ ಆತನಿಗೆ ಸಂಬಂಧಿಸಿದ ಸಿಮ್ ಕಾರ್ಡ್, ಮೊಬೈಲ್, ಪೆನ್ ಡ್ರೈವ್, ಲ್ಯಾಪ್ ಟಾಪ್ ಪತ್ತೆಯಾಗಿದ್ದು, ಪರಿಶೀಲನೆ ನಡೆಸಿದಾಗ ಆತನ ಜೊತೆ ಭಟ್ಕಳ ಮೂಲದ ಯುವತಿ ಸಂಪರ್ಕವಿರುವುದು ಬಹಿರಂಗವಾಗಿದೆ. ಅಲ್ಲದೇ ಹುಸೇನ್ ಅಬ್ದುಲ್ ಶೇಖ್ ನನ್ನು ಆಕೆ ಪ್ರೀತಿಸುತ್ತಿದ್ದಳು ಎಂಬ ವಿಚಾರ ಗೊತ್ತಾಗಿದೆ.

    ಯುವತಿ ಭಟ್ಕಳದಲ್ಲಿ ಆನ್ ಲೈನ್ ಅರೇಬಿಕ್ ಕ್ಲಾಸ್ ನಡೆಸುತ್ತಿದ್ದು, ಜ.17ರಂದು ಆಕೆ ಹುಸೇನ್ ಅಬ್ದುಲ್ ನನ್ನು ಭಟ್ಕಳದ ಲಾಡ್ಜ್ ಒಂದರಲ್ಲಿ ಭೇಟಿಯಾಗಿದ್ದಾಳೆ. ಅಲ್ಲದೇ ಆರೋಪಿಗೆ ಈವರೆಗೆ ವಿವಿಧ ಹಂತಗಳಲ್ಲಿ 4-5 ಲಕ್ಷ ಹಣ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಯುವತಿಯನ್ನು ವಿಚಾರಣೆ ನಡೆಸಿ, ಮಾಹಿತಿ ಸಂಗ್ರಹಿಸಿ ವಾಪಾಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.

    Post Views: 323

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.