Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರಿಯಕರನನ್ನ ನೋಡಲು ಪುತ್ತೂರಿಗೆ ಬಂದ ಮಹಿಳೆ, ಪ್ರಿಯಕರನೊಂದಿಗೆ ನಾಪತ್ತೆ!
    ಇತ್ತೀಚಿನ ಸುದ್ದಿ

    ಪ್ರಿಯಕರನನ್ನ ನೋಡಲು ಪುತ್ತೂರಿಗೆ ಬಂದ ಮಹಿಳೆ, ಪ್ರಿಯಕರನೊಂದಿಗೆ ನಾಪತ್ತೆ!

    June 14, 2023
    Share

    ಪುತ್ತೂರು: ಸರ್ಕಾರದ ಶಕ್ತಿ ಯೋಜನೆಯಲ್ಲಿ ಪ್ರಿಯಕರನನ್ನು ನೋಡಲು ಬಂದ ಪ್ರಿಯತಮೆ ಹುಬ್ಬಳಿಯಿಂದ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ.

    11 ತಿಂಗಳ ಮಗವನ್ನು ಬಿಟ್ಟು ಪ್ರಿಯಕರನನ್ನ ನೋಡಲು ವಿವಾಹಿತೆ ಪುತ್ತೂರಿಗೆ ಬಂದಿದ್ದಾಳೆ. ಈ ಹಿಂದೆಯೇ ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು, ಆದರೆ ಯುವತಿಗೆ ಬೇರೆ ಯುವಕನ ಜೊತೆ ಮದುವೆಯಾಗಿದ್ದು, ಮದುವೆಯಾದ ಬಳಿಕವೂ ತನ್ನ ಪ್ರಿಯಕರನ‌ ಜೊತೆ ಒಡನಾಟದಲ್ಲಿದ್ದಳು ಎನ್ನಲಾಗಿದೆ.

    ಕೋಡಿಂಬಾಡಿ ಸಮೀಪದಲ್ಲಿ ತೋಟದ ಕೆಲಸ ಮಾಡುತ್ತಿದ್ದು, ಗಂಡನಲ್ಲಿ ಆಧಾರ್ ಲಿಂಕ್ ಮಾಡಿ ಬರುತ್ತೇನೆಂದು ಮನೆಯಿಂದ ಮಹಿಳೆ ಎಸ್ಕೇಪ್ ಆಗಿದ್ದಾರೆ, ಆಧಾರ್ ಕಾರ್ಡ್ ಬಳಸಿ ಬಸ್ಸಿನಲ್ಲಿ ಫ್ರೀಯಾಗಿ‌ ಪ್ರಯಾಣಿಸಿದ್ದಾಳೆ. ಈ ಘಟನೆ ತಿಳಿದ ಎರಡೂ ಮನೆಯವರು ಮಹಿಳೆ ಹಾಗೂ ಆಕೆಯ ಪ್ರಿಯಕರನಿಗಾಗಿ ಹುಡುಕಾಟ ಮಾಡಿದ್ದಾರೆ.

    ಇವರಿಬ್ಬರನ್ನ ಹುಡುಕಿಕೊಂಡು ಬಂದ ಕುಟುಂಬಸ್ಥರಿಗೆ ದೈರ್ಯ ಹೇಳಿದ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್, ಪುತ್ತೂರಿಗೆ ಬಂದು ಪ್ರಿಯಕರನ ಜೊತೆ ಪರಾರಿಯಾದ ಮಹಿಳೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಟವರ್ ಲೊಕೇಶನ್ ಮೂಲಕ ಪತ್ತೆ ಹಚ್ಚಿದಾಗ ಪುತ್ತೂರಿನಿಂದ ಸಿದ್ಧಕಟ್ಟೆಗೆ ಪರಾರಿಯಾದ ಬಗ್ಗೆ ಮಾಹಿತಿ ತಿಳಿದಿದೆ.

    Post Views: 382

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.