Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಮಾಜಿ ಪಟ್ಟಣ ಪಂಚಾಯತ್‌ ಸದಸ್ಯನಿಂದ ಮಹಿಳೆಗೆ ಕಿರುಕುಳ; ಮಹಿಳೆಯ ಪತಿಯಿಂದ ಧರ್ಮದೇಟು..!
    ಇತ್ತೀಚಿನ ಸುದ್ದಿ

    ವಿಟ್ಲ: ಮಾಜಿ ಪಟ್ಟಣ ಪಂಚಾಯತ್‌ ಸದಸ್ಯನಿಂದ ಮಹಿಳೆಗೆ ಕಿರುಕುಳ; ಮಹಿಳೆಯ ಪತಿಯಿಂದ ಧರ್ಮದೇಟು..!

    April 22, 2023
    Share

    ವಿಟ್ಲ: ಮಹಿಳೆಯೋರ್ವರಿಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಪಟ್ಟಣ ಪಂಚಾಯತ್‌ ಸದಸ್ಯಯೋರ್ವರಿಗೆ ಸಾರ್ವಜನಿಕರ ಎದುರಲ್ಲೇ ಗೂಸಾ ನೀಡಿದ ಘಟನೆ ನಡೆದಿದೆ. ಮಾಜಿ ಪಟ್ಟಣ ಪಂಚಾಯತ್‌ ಸದಸ್ಯ ಶ್ರೀಕೃಷ್ಣ ಪುತ್ತೂರು ಮೂಲದ ಮಹಿಳೆಗೆ ಪದೇ ಪದೇ ಅವಾಚ್ಯವಾಗಿ ಮೆಸೇಜ್‌ ಮಾಡುತ್ತಾ ಕಿರುಕುಳ ನೀಡುತ್ತಿದ್ದ. ವಿಷಯ ತಿಳಿದ ಮಹಿಳೆಯ ಪತಿ ಸಾರ್ವಜನಿಕರ ಎದುರೇ ವಿಟ್ಲ ಬಸ್‌ ನಿಲ್ದಾಣದಲ್ಲಿ ಮಾಜಿ ಪಟ್ಟಣ ಪಂಚಾಯತ್‌ ಸದಸ್ಯನಿಗೆ ಧರ್ಮದೇಟು ನೀಡಿದ್ದಾರೆ.

    ಈ ಮೊದಲು ಶ್ರೀಕೃಷ್ಣ ಪುತ್ತೂರು ಶಾಸಕ ಸಂಜೀವ ಮಠಂದೂರುರವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಮತ್ತೊಂದು ಪ್ರಕರಣದಲ್ಲಿ ಪಟ್ಟಣ ಪಂಚಾಯತ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವರಿಗೆ ಜಾತಿ ನಿಂದನೆ ಮಾಡಿ ಬೆದರಿಕೆ ಒಡ್ಡಿದ ಆರೋಪದಲ್ಲಿ ಈತನ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಸಾರ್ವಜನಿಕರ ಮಾಹಿತಿಯಂತೆ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Post Views: 243

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.