Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆ ಆತ್ಮಹತ್ಯೆ: ಪ್ರಕರಣ ದಾಖಲು..!
    ಇತ್ತೀಚಿನ ಸುದ್ದಿ

    ಮಹಿಳೆ ಆತ್ಮಹತ್ಯೆ: ಪ್ರಕರಣ ದಾಖಲು..!

    September 1, 2025
    Share

    ಪಡುಬಿದ್ರೆ : ಪಾದೆಬೆಟ್ಟು ಗ್ರಾಮದ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಆಗಸ್ಟ್ 30 ರಂದು ನಡೆದಿದೆ.

    ಮೃತ ಮಹಿಳೆಯನ್ನು ಪಾದೆ ಬೆಟ್ಟು ಗ್ರಾಮದ ನಿವಾಸಿ ರಾಮ ಎಂಬವರ ಸುಮತಿ (65) ಎಂದು ಗುರುತಿಸಲಾಗಿದೆ.

    ಸುಮತಿರವರಿಗೆ 7 ವರ್ಷಗಳ ಹಿಂದೆ ಗರ್ಭಕೋಶದ ಸರ್ಜರಿಯಾಗಿದ್ದು, ಮನೆಯಲ್ಲಿಯೇ ಇರುತ್ತಿದ್ದರು. ಆಗಸ್ಟ್ 30 ರಂದು ಮನೆಯಲ್ಲಿ ಊಟ ಮಾಡಿ ಎಂದಿನಂತೆ ತನ್ನ ಗಂಡ ರಾಮ ರವರೊಂದಿಗೆ ತಮ್ಮ ಕೋಣೆಯಲ್ಲಿ ಮಲಗಿದ್ದರು.

    ಪತಿ ರಾಮರವರಿಗೆ 2:00 ಗಂಟೆಯ ಸುಮಾರಿಗೆ ಎಚ್ಚರವಾಗಿ ನೋಡಲಾಗಿ ಸುಮತಿ ರವರು ಎಲ್ಲಿಯೂ ಕಾಣದೇ ಇದ್ದು ಬಳಿಕ ಮನೆಯವರೆಲ್ಲ ಸೇರಿ ಹುಡುಕಾಡಲಾಗಿ 4:45 ಗಂಟೆಯ ಸುಮಾರಿಗೆ ಮನೆಯ ಪಕ್ಕದ ದನದ ಹಟ್ಟಿಯಲ್ಲಿನ ಮರದ ಅಡ್ಡಜಂತಿಗೆ ನೈಲಾನ್ ಹಗ್ಗ ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ನೇತಾಡುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ನೇತಾಡುತ್ತಿದ್ದ ಅವರನ್ನು ಕೆಳಗೆ ಇಳಿಸಿ ನೋಡಲಾಗಿ ಸುಮತಿ ರವರು ಮಾತನಾಡದೇ ಇದ್ದು, ಯಾವುದೇ ಉಸಿರಾಟದ ಸ್ಪಂದನೇ ಇಲ್ಲದೇ ಇದ್ದು ಸ್ಥಳಕ್ಕೆ ಬಂದ ಅಂಬುಲೆನ್ಸ್‌ ಸಿಬ್ಬಂದಿಯವರು ಸುಮತಿಯವರನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 123

    Related Posts

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.