Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು
    ಇತ್ತೀಚಿನ ಸುದ್ದಿ

    ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

    April 17, 2026
    Share

    ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು 18 ಗ್ರಾಮ್ ತೂಕದ ಚಿನ್ನದ ಸರ ಕಳವಾಗಿದೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಿದಂತೆ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಸರಸ್ವತಿ ಎಂಬವರು ತನ್ನ ಮಗಳೊಂದಿಗೆ ಮಡಂತ್ಯಾರಿನಿಂದ ಪೊಳಲಿಗೆ ಹೋಗಲು ಧರ್ಮಸ್ಥಳ ದಿಂದ ಸ್ಟೇಟ್ ಬ್ಯಾಂಕಿಗೆ ಹೋಗುವ ಬಸ್ಸಿನಲ್ಲಿ ಏ.15ರಂದು ಬೆಳಗ್ಗೆ ಸುಮಾರು 8.20ಕ್ಕೆ ಹತ್ತಿದ್ದರು. ಬಸ್ ನಲ್ಲಿ ಜನಸಂದಣಿ ಇದ್ದು, ಮಗಳು ಕುಳಿತಿದ್ದರೆ, ಮಹಿಳೆ ನಿಂತು ಪ್ರಯಾಣಿಸಿದ್ದರು.ಮಗಳೊಂದಿಗೆ ಬಿ.ಸಿ.ರೋಡಿನಲ್ಲಿ ಇಳಿಯುವ ವೇಳೆ ಸುಮಾರು 9 ಗಂಟೆಗೆ ಕುತ್ತಿಗೆ ನೋಡಿದ್ದು, ಈ ವೇಳೆ ಚಿನ್ನದ ಸರ ಇರಲಿಲ್ಲ. ಬಸ್ಸಿನಲ್ಲಿ ಹುಡುಕಾಡಿದರೂ ಸಿಗಲಿಲ್ಲ. ಯಾರೋ ಕಳ್ಳರು ಕುತ್ತಿಗೆಯಲ್ಲಿದ್ದ 18 ಗ್ರಾಂ ತೂಕದ ಚಿನ್ನದ ಸರವನ್ನು ಮಡಂತ್ಯಾರುನಿಂದ ಬಿ.ಸಿ ರೋಡ್ ಗೆ ಬರುವ ಸಮಯ ಬಸ್ಸಿನಲ್ಲಿ ಕಳ್ಳತನ ಮಾಡಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ. ಕಳ್ಳತನವಾದ ಚಿನ್ನದ ಅಂದಾಜು ಮೌಲ್ಯ ಸುಮಾರು 2,50,000 ಆಗಬಹುದು ಎಂದು ಹೇಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 97

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.