Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರ ಬಂಧನ

    October 2, 2025
    Share

    ಉಡುಪಿ: ಅಂಬಲಪಾಡಿಯ ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

    ಅಂಬಲಪಾಡಿಯ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದಲ್ಲಿದ್ದಾಗ ವೃದ್ಧ ಮಹಿಳೆಯೊಬ್ಬರ ಸರವನ್ನು ಕಳ್ಳಿಯರಿಬ್ಬರು ಕದ್ದಿದ್ದಾರೆ. ಸಂಶಯಗೊಂಡು ಮಹಿಳೆಯರನ್ನು ಪರಿಶೀಲಿಸಿದಾಗ ಸರ ಪತ್ತೆಯಾಗಿದೆ. ಈ ಬಗ್ಗೆ ಕೋಪಗೊಂಡ ಸಾರ್ವಜನಿಕ ಮಹಿಳೆಯರು ಆಪಾದಿತ ಮಹಿಳೆಯರಿಗೆ ಹಲ್ಲೆ ನಡೆಸಲು ಮುಂದಾಗಿದ್ದು, ವಿಶುಶೆಟ್ಟಿಯವರು ಮಹಿಳೆಯರನ್ನು ರಕ್ಷಿಸಿದ್ದಾರೆ.

    ಪೆಟ್ಟು ತಿಂದ ಮಹಿಳೆಯರು ಪೋಲಿಸರಿಗೆ ಒಪ್ಪಿಸುವ ಸಂದರ್ಭದಲ್ಲಿ ಅನಾರೋಗ್ಯದ ಬಗ್ಗೆ ತಿಳಿಸಿದ್ದಾರೆ. ತದನಂತರ ವಿಶುಶೆಟ್ಟಿಯವರು ಆಪಾದಿತ ಮಹಿಳೆಯರನ್ನು ತನ್ನ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪೋಲಿಸರಿಗೆ ಒಪ್ಪಿಸಿರುತ್ತಾರೆ. ಆಪಾದಿತ ಮಹಿಳೆಯರು ತಮಿಳುನಾಡು ಮೂಲದವರೆಂಬ ಮಾಹಿತಿ ಇದೆ.

    Post Views: 141

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.