Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂ. ವಂಚನೆ : ಇಬ್ಬರು ಆರೋಪಿಗಳು ಅರೆಸ್ಟ್
    ಇತ್ತೀಚಿನ ಸುದ್ದಿ

    ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂ. ವಂಚನೆ : ಇಬ್ಬರು ಆರೋಪಿಗಳು ಅರೆಸ್ಟ್

    March 27, 2026
    Share

    ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಎಸಲಾಗಿದೆ. ಬರೋಬ್ಬರಿ 15 ಯುವಕರಿಂದ ಮೂರರಿಂದ ಐದು ಲಕ್ಷ ಪಡೆದು ವಂಚನೆ ಎಸಗಲಾಗಿದೆ. ಮೈಸೂರಿನ ಅರಣ್ಯ ಪ್ರದೇಶದಲ್ಲಿ ಹುದ್ದೆ ಕೊಡಿಸುತ್ತೇನೆ ಎಂದು ಆಮಿಷ ಒಡ್ಡಲಾಗಿದೆ. ಯುವಕರಿಗೆ ನಕಲಿ ನೇಮಕಾತಿ ಆದೇಶ ಪ್ರತಿನಿಧಿ ಕಳುಹಿಸಿ ವಂಚನೆ ಎಸಲಾಗಿದೆ.

    ಇನ್ನು ತರಬೇತಿ ನೆಪದಲ್ಲಿ ತೋಟದ ಮನೆಯಲ್ಲಿ ಯುವಕರಿಗೆ ಟ್ರೇನಿಂಗ್ ಕೂಡ ಕೊಟ್ಟಿದ್ದಾರೆ. ಅರಣ್ಯ ಇಲಾಖೆಯ ಮೇಲಾಧಿಕಾರಿಗಳ ನಕಲಿ ಲೆಟರ್ ಹೆಡ್ ಬಳಸಿ ಯುವಕರಿಗೆ ನಕಲಿ ಆದೇಶ ಪತ್ರ ಕೂಡ ನೀಡಿದ್ದಾರೆ. ತರಬೇತಿ ನೆಪದಲ್ಲಿ ತೋಟದ ಮನೆಯಲ್ಲಿ ಯುವಕರಿಗೆ ಟ್ರೇನಿಂಗ ನೀಡಿದ್ದು, ತುಮಕೂರು ತಾಲೂಕಿನ ವಡ್ಡರಹಳ್ಳಿಯಲ್ಲಿ ನಕಲಿ ತರಬೇತಿ ಕೂಡ ಕೊಟ್ಟಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಇದೀಗ ಯುವಕರು ದೂರು ನೀಡಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವನ್ ಮತ್ತು ಕಿರಣ್ ಎಂಬ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.

    Post Views: 282

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.