Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ ಕಾರ್ಮಿಕರ ಗಮನಕ್ಕೆ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ʻಸೌಲಭ್ಯʼಗಳು!
    ಇತ್ತೀಚಿನ ಸುದ್ದಿ

    ರಾಜ್ಯದ ಕಾರ್ಮಿಕರ ಗಮನಕ್ಕೆ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ʻಸೌಲಭ್ಯʼಗಳು!

    August 6, 2024
    Share

    ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದರೆ, ಕಾರ್ಮಿಕ ಕಾರ್ಡ್ ಹೊಂದಿದ್ದಲ್ಲಿ ಮಂಡಳಿಯು ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

    ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದಲ್ಲಿ ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು

    * ಪಿಂಚಣಿ ಸೌಲಭ್ಯ

    * ಕುಟುಂಬ ಪಿಂಚಣಿ ಸೌಲಭ್ಯ

    * ದುರ್ಬಲತೆ ಪಿಂಚಣಿ

    * ಟೂಲ್ ಕಿಟ್ ಸೌಲಭ್ಯ

    * ಹೆರಿಗೆ ಸೌಲಭ್ಯ

    * ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹರಾಶಿ ಸಹಾಯಧನ

    * ಶೈಕ್ಷಣಿಕ ಸಹಾಯಧನ

    * ವೈದ್ಯಕೀಯ ಸಹಾಯಧನ

    * ಅಪಘಾತ ಪರಿಹಾರಧನ

    * ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ

    * ಮದುವೆ ಸಹಾಯಧನ

    * ತಾಯಿ ಮಗು ಸಹಾಯ ಹಸ್ತ

    Post Views: 262

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.