Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ
    ರಾಜ್ಯ ಸುದ್ದಿ

    ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ

    March 27, 2023
    Share

    ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಅವರ ಶಿಕಾರಿಪುರ ಪಟ್ಟಣದಲ್ಲಿರುವ ಮೈತ್ರಿ ನಿವಾಸದ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

    ಬಂಜಾರ ಸಮುದಾಯದಿಂದ ಒಳಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದನ್ನು ವಿರೋದಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದು, ಮನೆಯ ಕಿಟಕಿ ಗಾಜು ಒಡೆದು ಹಾಕಿದ್ದಾರೆ.ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ ನೂಕಾಟ ಉಂಟಾಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಕೆಲವು ಪೊಲೀಸ್​ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಲಾಗಿದೆ.

    Post Views: 250

    Related Posts

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.