Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಡ್ರಗ್ಸ್ ಮಾರಾಟಕ್ಕೆ ಯತ್ನ- ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಡ್ರಗ್ಸ್ ಮಾರಾಟಕ್ಕೆ ಯತ್ನ- ಆರೋಪಿಯ ಬಂಧನ

    February 11, 2026
    Share

    ಉಪ್ಪಿನಂಗಡಿ: ಪಂಜಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ‌ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ಸಂದರ್ಭದಲ್ಲಿ ಆತನಲ್ಲಿ ಎಂಡಿಎಂಎ ಮಾದಕ ವಸ್ತು ಪತ್ತೆಯಾದ ಘಟನೆ ನಡೆದಿದೆ.

    ಯಾಹ್ಯಾ ಕೊಕ್ಕಡ (48) ಎಂಬಾತನೇ ಬಂಧಿತ ಆರೋಪಿ.

    ಮಾರಾಟದ ಉದ್ದೇಶದಿಂದ ಈತ ಮಾದಕ ವಸ್ತುವನ್ನು ತನ್ನೊಂದಿಗೆ ಇಟ್ಟುಕೊಂಡಿದ್ದ ಎಂದು ತಿಳಿದು ಬಂದಿದೆ. ಆರೋಪಿಯಿಂದ 49,000 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

    Post Views: 71

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.