Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೇ ತಿಂಗಳಿನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ
    ಇತ್ತೀಚಿನ ಸುದ್ದಿ

    ಮೇ ತಿಂಗಳಿನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ

    February 25, 2026
    Share

    ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಬೆಂಗಳೂರಿನ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಇದೇ ಪ್ರಥಮ ಬಾರಿಗೆ ಉಭಯತಿಟ್ಟುಗಳ ಸುಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ಮುಂಬರುವ ಮೇ ತಿಂಗಳಲ್ಲಿ ಆಯೋಜಿಸಲಾಗುವುದು ಎಂದು ವಿಧಾನಸೌಧದ ಸ್ಪೀಕರ್ ಯು. ಟಿ . ಖಾದರ್ ತಿಳಿಸಿದ್ದಾರೆ.

    ಈ ಬಗ್ಗೆ  ಕರ್ನಾ ಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ನೇತೃತ್ವದ ಅಕಾಡೆಮಿ ನಿಯೋಗ ಮಂಗಳವಾರ ವಿಧಾನಸೌಧದ ಸ್ಪೀಕರ್ ಯು. ಟಿ .ಖಾದರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು.

    ನಿಯೋಗದ ಮನವಿಗೆ ಸ್ಪಂದಿಸಿದ ಸ್ಪೀಕರ್ ಯು. ಟಿ. ಖಾದರ್ ಅವರು ಶಾಸಕರು ಮತ್ತು ಪರಿಷತ್ ಸದಸ್ಯರು ವೀಕ್ಷಿಸಲು ಅನುಕೂಲವಾಗುವ ಹಾಗೆ ಹೆಸರಾಂತ ಯಕ್ಷಗಾನ ಕಲಾವಿದರನ್ನು ಒಳಗೊಂಡ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ  ತಿಳಿಸಿದರು.

    ಈ ಸಂದರ್ಭದಲ್ಲಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ,  ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ನಮೃತಾ ಎನ್.,  ಸದಸ್ಯರುಗಳಾದ ಕೊಪ್ಪಲ ಮೋಹನ್  ಕದ್ರಿ,  ಸುಧಾಕರ ಶೆಟ್ಟಿ, ಪುಟ್ಟಸ್ವಾಮಿ ಎ. ಆರ್. ಉಪಸ್ಥಿತರಿದ್ದರು.

    Post Views: 150

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.