Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯ ಬಂಧನ

    July 24, 2025
    Share

    ಉಪ್ಪಿನಂಗಡಿ ಠಾಣಾ ಅ.ಕ್ರ 58/2021 U/S 379 ಐಪಿಸಿ ಪ್ರಕರಣದ ಆರೋಪಿ ಯತಿರಾಜ್ 34 ವರ್ಷ ಮಂಜೇಶ್ವರ ಕಾಸರಗೋಡು ಎಂಬಾತನು ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ 2022 ರಿಂದ ತಲೆಮರೆಸಿಕೊಂಡಿರುತ್ತಾನೆ. ಸುಮಾರು ಏಳು ಬಾರಿ ನ್ಯಾಯಾಲಯವು ವಾರೆಂಟ್ ಜಾರಿ ಮಾಡಿದ್ದು ಇಲ್ಲಿಯವರೆಗೆ ಕೋರ್ಟಿಗೆ ಹಾಜರಾಗದೆ ತಲೆಮರಿಸಿಕೊಂಡಿದ್ದ. ಆತನನ್ನು ಉಪ್ಪಿನಂಗಡಿ ಪೊಲೀಸರು ದಿನಾಂಕ 22-07-2025 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

    ಆರೋಪಿತನು ಜಾಮೀನಿನ ಮೇಲೆ ಬಿಡುಗಡೆಗೊಂಡು ಆ ಬಳಿಕ ಮಾನ್ಯ ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆಯಲ್ಲಿ ಆತನ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 65/2025 ಕಲಂ: 269 BNS 2023 ರಂತೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.

    ಈತನು ಪುತ್ತೂರು ನಗರ, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ. ಮತ್ತು ಈತನ ಮೇಲೆ ಕೊಣಾಜೆ, ಕಾವೂರು, ವಿಟ್ಲ ಮತ್ತು ಠಾಣೆಗಳಲ್ಲಿ ಒಟ್ಟು ಸುಮಾರು 7 ಪ್ರಕರಣಗಳು ದಾಖಲಾಗಿರುತ್ತದೆ.

    Post Views: 227

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.