Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ..! ಯಲ್ಲೋ ಅಲರ್ಟ್ ಘೋಷಣೆ
    ಇತ್ತೀಚಿನ ಸುದ್ದಿ

    ಉಡುಪಿ : ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ..! ಯಲ್ಲೋ ಅಲರ್ಟ್ ಘೋಷಣೆ

    November 6, 2023
    Share

    ಉಡುಪಿ : ಕರಾವಳಿಯಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಗುಡುಗು ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್‌ ಘೋಷಿಸಿದೆ.

    ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ಮಳೆಯಾಗುತ್ತಿದೆ. ರಾತ್ರಿ ಲಘುವಾಗಿ ಭಾನುವಾರ ಮಧ್ಯಾಹ್ನ ಕಾವು ಮತ್ತು ಕಾರ್ಕಳ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಬತ್ತದ ಬೆಳೆ ಬಲಿತಿದ್ದು ಕೊಯ್ಲಿಗೆ ಸಿದ್ಧವಾಗಿದೆ. ಆರಂಭದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟಕ್ಕೊಳಗಾಗಿದ್ದ ರೈತರು ಈಗ ತಯಾರಿ ನಡೆಸುತ್ತಿರುವಾಗಲೇ ಅಕಾಲಿಕವಾಗಿ ಸುರಿಯುತ್ತಿರುವ ಮಳೆ ರೈತರ ಆತಂಕಕ್ಕೆ ಕಾರಣವಾಗಿದೆ.

    Post Views: 450

    Related Posts

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.