Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ; ಯುವ ಉದ್ಯಮಿ ಮೃತ್ಯು
    ಇತ್ತೀಚಿನ ಸುದ್ದಿ

    ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ; ಯುವ ಉದ್ಯಮಿ ಮೃತ್ಯು

    June 29, 2024
    Share

    ಮಂಗಳೂರು: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವ ಉದ್ಯಮಿಯೋರ್ವರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗಿನ ಜಾವ ಉಜಿರೆಯಲ್ಲಿ ನಡೆದಿದೆ.

    ಮೃತರನ್ನು ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಎಂದು ಗುರುತಿಸಲಾಗಿದೆ.

    ಶನಿವಾರ ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಢಿಕ್ಕಿ ಹೊಡೆದಿದೆ.ಢಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

    ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ.

    ಉದ್ಯಮಿ ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿಯಾಗಿದ್ದರು.

    Post Views: 264

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.