Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾದ ಬಂಟ್ವಾಳದ ಯುವತಿ..!
    ಇತ್ತೀಚಿನ ಸುದ್ದಿ

    ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾದ ಬಂಟ್ವಾಳದ ಯುವತಿ..!

    June 14, 2023
    Share

    ಬಂಟ್ವಾಳ; ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ತಿಳಿಸಿದ ಯುವತಿಯೋರ್ವಳು ಅ ಬಳಿಕ ಯಾವುದೇ ಸುದ್ದಿಯಿಲ್ಲದೆ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಬಿ.ಮೂಡ ಕಸ್ಬಾ ಗ್ರಾಮದ ಲೆಕ್ಕಸಿರಿ ಪಾದೆ ನಿವಾಸಿ ರಮೇಶ್ ಸಾಲಿಯಾನ್ ಅವರ ಮಗಳು ನೇಹಾ (22) ಕಾಣೆಯಾದ ಯುವತಿ. ಮಂಗಳೂರಿನ ಸೇಪ್ಟಿ ಇನಸ್ಟುಮೆಂಟ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿಗೆ ಮನೆಯವರು ಮದುವೆ ಮಾಡುವ ಉದ್ದೇಶದಿಂದ ಸಂಬoಧ ನೋಡಲು ಮುಂದಾದಾಗ ಮದುವೆ ಸದ್ಯ ನನ್ನ ಒಪ್ಪಿಗೆ ಇಲ್ಲ ಎಂದು ಹೇಳಿದ್ದಲ್ಲದೆ,ನಾನು ಹೆಚ್ಚಿನ ವಿದ್ಯಾಭ್ಯಾಸ ಮಾಡಬೇಕಾಗಿದೆ ಹೇಳಿದ್ದಳು. ಅ ಬಳಿಕ ಮೇ.27 ರಂದು ನೇಹ ಎಂದಿನoತೆ ಮಂಗಳೂರಿಗೆ ಕೆಲಸಕ್ಕೆಂದು ಹೋದವಳು ಅದೇ ದಿನ ಸಂಜೆ 4 ಗಂಟೆಗೆ ನೇಹಾಳ ಚಿಕ್ಕಮ್ಮನ ಮೊಬೈಲ್ ಪೋನ್ ಗೆ ಮೆಸೇಜ್ ಮಾಡಿ ನಾನು ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ಮೊಬೈಲ್ ಸ್ವಿಚ್ ಆಪ್ ಮಾಡಿದ್ದಳು. ಮೇ. 29 ರಂದು ಮತ್ತು ಜೂನ್ 6 ರಂದು ಒಟ್ಟು ಎರಡು ಪತ್ರ ಮನೆಯವರಿಗೆ ಬಂದಿದ್ದು ಪತ್ರದಲ್ಲಿ ನಾನು ಬೆಂಗಳೂರಿನಲ್ಲಿ ಇರುವುದಾಗಿ ಹಾಗೂ ನನನ್ನು ಹುಡುಕಬೇಡಿ ಎಂದು ಬರೆದಿದ್ದಳು. ಅ ಬಳಿಕ ಮೊಬೈಲ್ ಕರೆ ಹಾಗೂ ಯಾವುದೇ ಮೆಸೆಜ್ ಮಾಡಿಲ್ಲ. ಮನೆಯವರ ಜೊತೆ ಯಾವುದೇ ಸಂಪರ್ಕ ಮಾಡಿಲ್ಲ .ಹಾಗಾಗಿ ನೇಹ ಕಾಣೆಯಾಗಿರುವ ಸಂಶಯವಿದ್ದು ಇವಳನ್ನು ಹುಡುಕಿಕೊಡುವಂತೆ ನೇಹ ಎಸ್..ಆರ್ ಅವಳ ತಮ್ಮ ಅವಿನಾಶ್ ಎಸ್.ಆರ್ ಅವರು ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾನೆ.

    Post Views: 276

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.