Facebook Twitter Instagram
    Wednesday, September 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರವಾರ: ಪೊಲೀಸರ ಏಟಿಗೆ ಕೈಬೆರಳು ಮುರಿದುಕೊಂಡ ಯುವಕ
    ಇತ್ತೀಚಿನ ಸುದ್ದಿ

    ಕಾರವಾರ: ಪೊಲೀಸರ ಏಟಿಗೆ ಕೈಬೆರಳು ಮುರಿದುಕೊಂಡ ಯುವಕ

    January 4, 2023
    Share

    ಕಾರವಾರ: ಗೋವಾ ಪೊಲೀಸರ ಲಾಠಿ ಏಟಿಗೆ ಕಾರವಾರದ ಯುವಕನೊಬ್ಬನ ಕೈಬೆರಳುಗಳು ಮುರಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಚಿತ್ತಾಕುಲದ ನಿವಾಸಿ ಕಿಶನ್ ಶೆಟ್ಟಿ(22) ಎನ್ನುವ ಯುವಕ ಗೋವಾದಲ್ಲಿ ಕೆಲಸ ಮಾಡುತ್ತಿದ್ದು, ತಮ್ಮ ಗೆಳೆಯರ ಜತೆಯಲ್ಲಿ ಹೊಸ ವರ್ಷಾಚರಣೆಯನ್ನು ಕಾಣಕೋಣ ಬೀಚ್‌ನಲ್ಲಿ ಆಚರಿಸಿದ್ದಾರೆ.

    ಬೀಚಿನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಪೊಲೀಸ್‌ ಸಿಬ್ಬಂದಿಯೊಬ್ಬರು ಧಾವಿಸಿ ಬಂದು ಲಾಠಿ ಬೀಸಿದ್ದು, ಈ ಏಟಿಗೆ ಇವರ ಬೆರಳು ಮೂಳೆಗಳು ಮುರಿದು ಹೋಗಿದೆ. ಇವರಿಗೆ ಸೋಮವಾರ ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಈ ಅಮಾನವೀಯ ಹಲ್ಲೆಯನ್ನು ಖಂಡಿಸಿರುವ ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಾಘು ನಾಯ್ಕ, ಗೋವಾದ ಸಿಎಂ ಹಾಗೂ ಮಡಗಾಂವ್ ಎಸ್‌ಪಿ ಅವರಿಗೆ ಮನವಿ ನೀಡುವುದಾಗಿಯೂ, ಅಗತ್ಯ ಬಿದ್ದರೆ ಬಗ್ಗೆ ಮಾನವ ಹಕ್ಕು ಆಯೋಗಕ್ಕೂ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ.

    Post Views: 270

    Related Posts

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026

    ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

    September 22, 2026

    ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಕಂಡಕ್ಟರ್‌ಗಳ ಗಲಾಟೆ..! ಪೊಲೀಸರ ಎದುರೇ ಹೊಡೆದಾಟ, ಇಬ್ಬರು ವಶಕ್ಕೆ

    September 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026

    ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

    September 22, 2026

    ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಕಂಡಕ್ಟರ್‌ಗಳ ಗಲಾಟೆ..! ಪೊಲೀಸರ ಎದುರೇ ಹೊಡೆದಾಟ, ಇಬ್ಬರು ವಶಕ್ಕೆ

    September 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.