Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು : ವಿದ್ಯುತ್ ಶಾಕ್ ಹೊಡೆದು ಯುವಕ ಸಾವು
    ಇತ್ತೀಚಿನ ಸುದ್ದಿ

    ಪುತ್ತೂರು : ವಿದ್ಯುತ್ ಶಾಕ್ ಹೊಡೆದು ಯುವಕ ಸಾವು

    June 17, 2024
    Share

    ಪುತ್ತೂರು : ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನ ಪ್ರಕಾಶ್(29) ಎಂದು ಗುರುತಿಸಲಾಗಿದೆ.

    ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನಪ್ಪಿದ್ದಾರೆ. ಇವರು ಗುತ್ತಿಗೆದಾರರ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 193

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.