Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಕಸಾಯಿಖಾನೆಗೆ ತರುತ್ತಿದ್ದ ವೇಳೆ ರೊಚ್ಚಿಗೆದ್ದ ಎಮ್ಮೆ; ಕೊಂಬಿನಿಂದ ತಿವಿದು ಯುವಕ ಬಲಿ
    ಇತ್ತೀಚಿನ ಸುದ್ದಿ

     ಕಸಾಯಿಖಾನೆಗೆ ತರುತ್ತಿದ್ದ ವೇಳೆ ರೊಚ್ಚಿಗೆದ್ದ ಎಮ್ಮೆ; ಕೊಂಬಿನಿಂದ ತಿವಿದು ಯುವಕ ಬಲಿ

    March 10, 2023
    Share

    ಕಾಸರಗೋಡು: ಕಸಾಯಿಖಾನೆಗೆಂದು ತಂದ ಎಮ್ಮೆಯೊಂದು ರೊಚ್ಚಿಗೆದ್ದು ಯುವಕನನ್ನು ತಿವಿದು ಬಲಿ ಪಡೆದುಕೊಂಡ ಘಟನೆ ಗುರುವಾರ ಸಂಜೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.

    ಮೃತನನ್ನು ಮೊಗ್ರಾಲ್ ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ಸಾದಿಕ್ (22) ಎಂದು ಗುರುತಿಸಲಾಗಿದೆ.

    ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತರಲಾಗಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಹಗ್ಗ ತುಂಡಾಗಿ ಎಮ್ಮೆ ತಪ್ಪಿಸಿಕೊಂಡಿದೆ. ಓಡುತ್ತಿರುವ ಎಮ್ಮೆಯನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾಗ ಸಾದಿಕ್ ಗೆ ಎಮ್ಮೆ ಕೊಂಬಿನಿಂದ ಹೊಟ್ಟೆ ಭಾಗಕ್ಕೆ ಚುಚ್ಚಿದೆ. ಗಂಭೀರ ಗಾಯಗೊಂಡ ಯುವಕನನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

    ಎಮ್ಮೆ ಮೊಗ್ರಾಲ್‌ ಪುತ್ತೂರಿನಿಂದ ಮೊಗ್ರಲ್ ಹತ್ತಿರದ ಪ್ರದೇಶಕ್ಕೆ ಓಡಿ ಅಲ್ಲಿಯೂ ದಾಳಿ ಮಾಡಿದೆ. ಈ ವೇಳೆ ಎರಡು ಅಂಗಡಿಗಳಿಗೆ ಹಾನಿಯಾಗಿದೆ. ಸುಮಾರು 25 ಜನರನ್ನು ಕೊಂಬಿನಿಂದ ಚುಚ್ಚಿ ಗಾಯಗೊಳಿಸಿದೆ ಎಂದು ತಿಳಿದು ಬಂದಿದೆ. ರೊಚ್ಚಿಗೆದ್ದ ಎಮ್ಮೆಯನ್ನು ಹತೋಟಿಗೆ ತರಲು ಸ್ಥಳೀಯರಿಗೆ ಸಾಧ್ಯವಾಗದೇ, ಕೊನೆಗೆ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಸೆರೆ ಹಿಡಿದರು.

    Post Views: 220

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.