Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಮಂತ್ರವಾದಿ ಜೊತೆ ಪರಾರಿ ಎಂದು ಹೇಳಲಾಗಿದ್ದ ಯುವತಿ ಪತ್ತೆ!
    ಇತ್ತೀಚಿನ ಸುದ್ದಿ

    ವಿಟ್ಲ: ಮಂತ್ರವಾದಿ ಜೊತೆ ಪರಾರಿ ಎಂದು ಹೇಳಲಾಗಿದ್ದ ಯುವತಿ ಪತ್ತೆ!

    July 26, 2022
    Share

    ವಿಟ್ಲ: ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದಿಂದ ನಾಪತ್ತೆಯಾಗಿದ್ದ ಯುವತಿಯನ್ನು ವಿಟ್ಲ ಠಾಣಾ ಪೊಲೀಸರು ಚಿಕ್ಕಮಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ.

    ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಬಸಬೆಟ್ಟು ನಿವಾಸಿ ರಝಾಕ್ ರವರ ಪುತ್ರಿ  ಜು.22 ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಸಹೋದರ ಅಬ್ದುಲ್ ಶರೀಫ್‌ ರವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಆಕೆ ವಿಟ್ಲದ ನೆಲ್ಲಿಗುಡ್ಡೆಯಲ್ಲಿರುವ ಪುತ್ತೂರು ಮುಕ್ವೆ ಮೂಲದ ಮಂತ್ರವಾದಿ ಜೊತೆ ತೆರಳಿರುವುದಾಗಿ ಅಬ್ದುಲ್ ಶರೀಫ್‌ ರವರು ದೂರಿನಲ್ಲಿ ಶಂಕೆ ವ್ಯಕ್ತಪಡಿಸಿದ್ದರು.

    ಇದರಂತೆ ನಾಪತ್ತೆ ಪ್ರಕರಣ ದಾಖಲಿಸಿದ ಪೊಲೀಸರು ಹುಡುಕಾಟ ಆರಂಭಿಸಿ ಆಕೆಯನ್ನು ಚಿಕ್ಕಮಗಳೂರಿನಿಂದ ಪತ್ತೆ ಹಚ್ಚಿದ್ದಾರೆ. ಬಳಿಕ ಠಾಣೆಗೆ ಕರೆ ತಂದು ವಿಚಾರಣೆ ನಡೆಸಿ ಯುವತಿಯನ್ನು ಆಕೆಯ ಪೋಷಕರೊಂದಿಗೆ ಕಳುಹಿಸಿ ಕೊಡಲಾಗಿದೆ ಎಂದು ತಿಳಿದು ಬಂದಿದೆ.

    Post Views: 188

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.