Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಉದ್ಯೋಗಕ್ಕೆಂದು ಬಂದಿದ್ದ ಯುವತಿ ನಾಪತ್ತೆ – ತಂದೆಯಿಂದ ದೂರು
    ಇತ್ತೀಚಿನ ಸುದ್ದಿ

    ಮಂಗಳೂರು: ಉದ್ಯೋಗಕ್ಕೆಂದು ಬಂದಿದ್ದ ಯುವತಿ ನಾಪತ್ತೆ – ತಂದೆಯಿಂದ ದೂರು

    August 16, 2023
    Share

    ಮಂಗಳೂರು: ಉದ್ಯೋಗಕ್ಕೆಂದು ಮಂಗಳೂರಿಗೆ ಬಂದಿದ್ದ ಯುವತಿ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

    ಹೊನ್ನಾವರದ ಸೋನಿಯಾ ರೋಡ್ರಿಗಸ್‌ (23) ನಾಪತ್ತೆಯಾಗಿರುವ ಯುವತಿಯಾಗಿದ್ದಾಳೆ.ಈಕೆ ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದು, ಸೋನಿಯಾ ಬೆಂದೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು. ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್‌ ಮೆಂಟ್‌ನ ನಿವಾಸಿಗಳು ಹೇಳಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ನಾಪತ್ತೆ ಪ್ರಕರಣ ದಾಖಲಾಗಿದೆ.

    Post Views: 255

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.