Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್:‌ ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!
    ಇತ್ತೀಚಿನ ಸುದ್ದಿ

    ಸುರತ್ಕಲ್:‌ ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!

    February 4, 2023
    Share

    ಮಂಗಳೂರು: ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿ ತಡಂಬೈಲ್‌ ಗ್ರಾಮದ ಜಯಶ್ರೀ ಶೆಟ್ಟಿ ಎಂಬವರ ಮಗಳು ಕಾವೇರಿ(19) ಎಂದು ತಿಳಿದು ಬಂದಿದೆ.

    ಜ.27ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು ಮರಳಿ ಬಾರದೇ ಕಾಣೆಯಾಗಿದ್ದಾರೆ. ತಡಂಬೈಲ್‌ ನಿವಾಸಿ ಮಾಂತೇಶ ಎಂಬಾತನನ್ನು ಪ್ರೀತಿಸುತ್ತಿದ್ದು, ಆತನೊಂದಿಗೆ ತೆರಳಿರುವ ಸಾಧ್ಯತೆ ಇದೆ ಎಂದು ಜಯಶ್ರೀ ಶೆಟ್ಟಿ ಅವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

    ಕಾವೇರಿ ಅವರು, 163 ಸೆ.ಮೀ. ಉದ್ದ, ಎಣ್ಣೆ ಮೈಬಣ್ಣ ಹೊಂದಿದ್ದು, ಮನೆಯಿಂದ ಹೋಗುವಾಗ ಗುಲಾಬಿ ಬಣ್ಣದ ಕಪ್ಪು ಚುಕ್ಕೆಗಳಿಂದ ಕೂಡಿದ ಚೂಡಿದಾರ ಧರಿಸಿದ್ದರು. ಇವರು ಹಿಂದಿ, ಕನ್ನಡ ಮತ್ತು ತುಳು ಭಾಷೆಯನ್ನು ಬಲ್ಲವರಾಗಿದ್ದಾರೆ ಎಂದು ಪೊಲೀಸ್‌ ಇಲಾಖೆಯ ಪ್ರಕಟಣೆ ತಿಳಿಸಿದೆ.

    Post Views: 188

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.