Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯುವತಿ ನಾಪತ್ತೆ: ಬಜ್ಪೆ ಠಾಣೆಯಲ್ಲಿ ದೂರು ದಾಖಲು
    ಇತ್ತೀಚಿನ ಸುದ್ದಿ

    ಯುವತಿ ನಾಪತ್ತೆ: ಬಜ್ಪೆ ಠಾಣೆಯಲ್ಲಿ ದೂರು ದಾಖಲು

    September 26, 2025
    Share

    ಮಂಗಳೂರಿನ ಜೋಕಟ್ಟೆ ಕೆಂಜಾರು ಗ್ರಾಮದ ಕಾಪಿಕಾಡು ಗುಡ್ಡೆ ಮನೆಯ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಬಜಪೆ ಠಾಣೆಗೆ ದೂರು ನೀಡಲಾಗಿದೆ.

    ಕೆಂಜಾರು ಗ್ರಾಮದ ಕಾಪಿಕಾಡು ಗುಡ್ಡೆ ಮನೆಯ ನಿವಾಸಿ ಟೀನಾ (23) ನಾತ್ತೆಯಾಗಿರುವ ಯುವತಿ. ಈಕೆ ಯಾರೂ ಇಲ್ಲದ ವೇಳೆ ಮನೆಯಿಂದ ಹೊರಟು ಹೋಗಿದ್ದು, ಬಳಿಕ ಮನೆಗೆ ವಾಪಾಸಾಗದೇ ನಾಪತ್ತೆಯಾಗಿದ್ದಾರೆ.

    ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟೀನಾ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣ ಬಜಪೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಠಾಣಾಧಿಕಾರಿ ತಿಳಿಸಿದ್ದಾರೆ.

    Post Views: 131

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.