Facebook Twitter Instagram
    Tuesday, September 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಯುವಕ ಅರೆಸ್ಟ್ : ಮಾದಕ ಸೇವನೆ ದೃಢ
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಯುವಕ ಅರೆಸ್ಟ್ : ಮಾದಕ ಸೇವನೆ ದೃಢ

    September 29, 2026
    Share

    ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ತೊಂದರೆ ನೀಡುತ್ತಿದ್ದ ಯುವಕನನ್ನು ಮಂಗಳೂರು ದಕ್ಷಿಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ದಕ್ಷಿಣ ಠಾಣಾ ವ್ಯಾಪ್ತಿಯ ಹೆಚ್.ಸಿ ಪುಟ್ಟರಾಮ್ ಎಂ.ಜೆ ಮತ್ತು ಹೆಚ್.ಸಿ ಲಕ್ಷ್ಮಣ್ ಸಾಲೋಟಗಿ ಅವರು ಸೆ. 27 ರಂದು ಮಧ್ಯಾಹ್ನ 2:30 ರಿಂದ ಪಾಂಡೇಶ್ವರ ಕಟ್ಟೆ, ಮಂಗಳಾದೇವಿ, ಬೋಳಾರ ಬಳಿ ಗಸ್ತಿನಲ್ಲಿದ್ದಾಗ, ಮಧ್ಯಾಹ್ನ 3 ಗಂಟೆಗೆ ಬೋಳಾರ ಜಂಕ್ಷನ್* ಬಳಿ ಅಪರಿಚಿತ ವ್ಯಕ್ತಿಯೊಬ್ಬ ಮಾದಕ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾನೆ ಎಂಬ ಮಾಹಿತಿ ಬಂದಿದೆ.

    ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು, ಸಮವಸ್ತ್ರದಲ್ಲಿದ್ದವರನ್ನು ನೋಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಆತ ತನ್ನ ಹೆಸರು ಪ್ರದೀಪ್ (18 ವರ್ಷ), ತಂದೆ ದಿ. ಗುರು, ಮೈಮೂನಾ ಕಾಂಪೌಂಡ್, ಎಮ್ಮೆಕೆರೆ 1ನೇ ಕ್ರಾಸ್, ಮಂಗಳಾದೇವಿ ರಸ್ತೆ, ಬೋಳಾರ ಎಂದು ತಿಳಿಸಿದ್ದಾನೆ.

    ವಿಚಾರಣೆ ವೇಳೆ ಆತನ ಮಾತು ತೊದಲುತ್ತಿದ್ದು, ಬಾಯಿಯಿಂದ ಅಮಲು ಪದಾರ್ಥ ಸೇವಿಸಿದ ವಾಸನೆ ಬರುತ್ತಿತ್ತು. ಕೂಲಂಕುಷವಾಗಿ ವಿಚಾರಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.

    ಆತನನ್ನು ಕೆ.ಎಸ್ ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಿದಾಗ TETRAHYDROCANNABINOL (A DERIVATIVE OF CANNABIS) / AMPHETAMINES ಮಾದಕ ವಸ್ತು ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ.

    ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

    Post Views: 1

    Related Posts

    ‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

    September 29, 2026

    ಮಂಗಳೂರು:ಕಾಸ್ಕ್ ಅಧ್ಯಕ್ಷರಾಗಿ ಡಾ. ಎರಿಕ್ ಲೋಬೋ ಆಯ್ಕೆ

    September 29, 2026

    ಉಡುಪಿ: ಮಲ್ಪೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ!!

    September 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಯುವಕ ಅರೆಸ್ಟ್ : ಮಾದಕ ಸೇವನೆ ದೃಢ

    September 29, 2026

    ‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

    September 29, 2026

    ಮಂಗಳೂರು:ಕಾಸ್ಕ್ ಅಧ್ಯಕ್ಷರಾಗಿ ಡಾ. ಎರಿಕ್ ಲೋಬೋ ಆಯ್ಕೆ

    September 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.