Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಯುವಕನಿಗೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    ಕಾರ್ಕಳ: ಯುವಕನಿಗೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು

    September 3, 2022
    Share

    ಕಾರ್ಕಳ: ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಮಾಳದಲ್ಲಿ ನಡೆದಿದೆ. ನಾಗರಾಜ್ ಪೂಜಾರಿ ಮೇಲೆ ಭರತ್ ಎಂಬಾತ ಚೂರಿಯಿಂದ ಇರಿದಿದ್ದಾನೆ.

    ನಾಗರಾಜ್ ಪೂಜಾರಿ ಹಾಗೂ ಭರತ್ ಆತ್ಮೀಯ ಸ್ನೇಹಿತರಾಗಿದ್ದು ಭರತ್ ನು ಕೈಯಲ್ಲಿ ಚೂರಿಯನ್ನು ಹಿಡಿದುಕೊಂಡಿದ್ದಕ್ಕೆ ನಾಗರಾಜ್ ಪೂಜಾರಿಯು ಚೂರಿಯನ್ನು ಕೈಯಲ್ಲಿ ಹಿಡಿದುಕೊಳ್ಳಬೇಡ ಎಂದು ಹೇಳಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಭರತ್ ನು ಕೈಯಲ್ಲಿದ್ದ ಚೂರಿಯಿಂದ ನಾಗರಾಜ್ ಹೊಟ್ಟೆಯ ಬಲಭಾಗಕ್ಕೆ ಇರಿದಿದ್ದಾನೆ.

    ಕೂಡಲೇ ಗಾಯಗೊಂಡ ನಾಗರಾಜ್ ನನ್ನು ಕಾರ್ಕಳ ಆಸ್ಪತ್ರೆಗೆ ಕರೆತಂದಿದ್ದು ವೈದ್ಯರು ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದ್ದಾರೆ. ಆದರೆ ನಿನ್ನೆ ವಾಪಾಸ್ಸು ನೋವು ಉಂಟಾಗಿದ್ದು ಸಂಜೆ ನಾಗರಾಜ್ ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 236

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.