Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS: ಪಂಜಾಬ್‌ನಲ್ಲಿ ಜಾಫರ್ ಎಕ್ಸ್‌ಪ್ರೆಸ್ ಸ್ಫೋಟ
    ಇತ್ತೀಚಿನ ಸುದ್ದಿ

    BREAKING NEWS: ಪಂಜಾಬ್‌ನಲ್ಲಿ ಜಾಫರ್ ಎಕ್ಸ್‌ಪ್ರೆಸ್ ಸ್ಫೋಟ

    February 16, 2023
    Share

    ಪೇಶಾವರ : ಪಂಜಾಬ್‌ನ ಚಿಚಾವಟ್ನಿಯಲ್ಲಿ ಗುರುವಾರ ಬೆಳಗ್ಗೆ ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಡಾನ್ ವರದಿ ಮಾಡಿದೆ.

    ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಜಾಫರ್ ಎಕ್ಸ್‌ಪ್ರೆಸ್, ಪೇಶಾವರದಿಂದ ಬರುತ್ತಿತ್ತು. ಫೋನ್‌ನಲ್ಲಿ ಡಾನ್‌ನೊಂದಿಗೆ ಮಾತನಾಡಿದ ಪಾಕಿಸ್ತಾನ ರೈಲ್ವೇಸ್ ವಕ್ತಾರ ಬಾಬರ್ ಅಲಿಗೆ ಸಣ್ಣ ಪುಟ್ಟ ಗಾಯ ಸಂಭವಿಸಿದೆ ಎಂದು ವರದಿಯಾಗಿದೆ.

    ಕ್ವೆಟ್ಟಾದಿಂದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದವೇಲೆ ರೈಲಿನ ನಾಲ್ಕನೇ ಸಂಖ್ಯೆಯ ಬೋಗಿಯೊಳಗೆ ಸಿಲಿಂಡರ್ ಸ್ಫೋಟ ಸಂಭವಿಸಿದೆ ಎಂದಿದ್ದಾರೆ. ಎಸ್‌ಪಿ ರೈಲ್ವೇಸ್ ಸ್ಫೋಟದ ಸ್ಥಳಕ್ಕೆ ಆಗಮಿಸಿದ್ದು, ಶೀಘ್ರದಲ್ಲೇ ಘಟನೆಯ ಬಗ್ಗೆ ವಿವರಗಳನ್ನು ನೀಡಿದ್ದಾರೆ

    Post Views: 241

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.